ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ

Prasthutha|

ಕೋಲಾರ: ಕಾಂಗ್ರೆಸ್ ಮುಖಂಡರೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.

- Advertisement -


ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರ ಆಪ್ತ ಎಂ ಶ್ರೀನಿವಾಸ್ ಎಂಬವರನ್ನು ಕೋಲಾರ ಜಿಲ್ಲೆ ಶ್ರೀನಿವಾಸಪುರ ಹೊರವಲಯದ ಹೊಗಳಗೆರೆ ರಸ್ತೆಯಲ್ಲಿ ಹತ್ಯೆ ಮಾಡಲಾಗಿದೆ.


ಎಂ ಶ್ರೀನಿವಾಸ್ ಅವರು ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಕಾಂಗ್ರೆಸ್ ಮುಖಂಡರಾಗಿದ್ದರು ಎಂದು ತಿಳಿದು ಬಂದಿದೆ. ಆರು ಜನ ಅಪರಿಚಿತ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಶ್ರೀನಿವಾಸ್ ಮೇಲೆ ಹಲ್ಲೆ ನಡೆಸಿದ್ದಾರೆ