ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

Prasthutha|

ನವದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -


ಸೋನಿಯಾ ಗಾಂಧಿ ಅವರು ಸಾಮಾನ್ಯ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.


ಸೋನಿಯಾ ಗಾಂಧಿ ಉಸಿರಾಟದ ಸೋಂಕಿನಿಂದ ಬಳಲುತ್ತಿದ್ದಾರೆ ಎಂದು ಮೂಲಗಳು ತಿಳಿಸಿದೆ.

- Advertisement -

ಮಂಗಳವಾರದಿಂದ ಸೋನಿಯಾ ಆರೋಗ್ಯದಲ್ಲಿ ಏರುಪೇರಾಗಿದೆ. ಹೀಗಾಗಿಯೇ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಮಂಗಳವಾರ ಸಂಜೆ ಉತ್ತರ ಪ್ರದೇಶ  ಪ್ರವೇಶಿಸಿದ ಭಾರತ್ ಜೋಡೋ ಯಾತ್ರೆಯಲ್ಲಿ ಏಳು ಕಿಲೋಮೀಟರ್ ನಡೆದು ನಂತರ ತುರ್ತಾಗಿ ದೆಹಲಿಗೆ ಮರಳಿದ್ದಾರೆ ಎಂದು ಮೂಲಗಳು ಹೇಳಿವೆ. 



Join Whatsapp
Exit mobile version