Home ಟಾಪ್ ಸುದ್ದಿಗಳು ಕಾಂಗ್ರೆಸ್ ನಾಯಕರಿಗೆ ಅಖಂಡ ಭಾರತ ಇಷ್ಟವಿಲ್ಲ: ಈಶ್ವರಪ್ಪ

ಕಾಂಗ್ರೆಸ್ ನಾಯಕರಿಗೆ ಅಖಂಡ ಭಾರತ ಇಷ್ಟವಿಲ್ಲ: ಈಶ್ವರಪ್ಪ

ರಾಯಚೂರು: ಕಾಂಗ್ರೆಸ್ ನಾಯಕರಿಗೆ ಭಾರತ ದೇಶ ಅಖಂಡವಾಗಿರುವುದು ಇಷ್ಟವಿಲ್ಲ. ಹಿಂದೆ ಭಾರತ– ಪಾಕಿಸ್ತಾನ ವಿಭಜಿಸಿದ ನಾಯಕರು, ಈಗ ದಕ್ಷಿಣ ಭಾರತ ಪ್ರತ್ಯೇಕದ ಮಾತನಾಡುತ್ತಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.


ಡಿ.ಕೆ.ಸುರೇಶ ಅವರು ಪ್ರತ್ಯೇಕ ರಾಷ್ಟ್ರವಾಗಲಿ ಎಂದ ತಕ್ಷಣ ದೇಶ ಒಡೆಯೋಕೆ ಆಗಲ್ಲ. ನಮ್ಮನ್ನು ಬಿಟ್ಟು (ಬಿಜೆಪಿ ಹೊರತುಪಡಿಸಿ) ಈ ದೇಶದಲ್ಲಿ ಬೇರೆ ಯಾರೂ ಅಧಿಕಾರಕ್ಕೆ ಬರಲ್ಲ. ಈ ದೇಶ ಒಡೆಯುವ ಕೆಲಸ ಯಾರಿಂದಲೂ ಸಾಧ್ಯವಿಲ್ಲ ಎಂದರು.


ಪ್ರಧಾನಿ ಮೋದಿಯವರ ವಿಶೇಷ ಬಜೆಟ್ ಇದಾಗಿದೆ. ಬಡವ, ಮಧ್ಯಮ ವರ್ಗದವರಿಗೆ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.

Join Whatsapp
Exit mobile version