ಕಾಂಗ್ರೆಸ್ ಶಾಸಕ ಮಹಾಂತೇಶ ಕೌಜಲಗಿ ಕಾರು ಅಪಘಾತ

Prasthutha|

ಬೆಂಗಳೂರು: ವಿಧಾನಸೌಧ ಮುಂಭಾಗದಲ್ಲೇ ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಕಾರು ಅಪಘಾತವಾಗಿದೆ.

- Advertisement -

ಅಪಘಾತದಲ್ಲಿ ಶಾಸಕ ಮಹಾಂತೇಶ ಕೌಜಲಗಿ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಶಾಸಕರ ಭವನದಿಂದ ಬರುವಾಗ, ಅತಿವೇಗವಾಗಿ ಬಂದ ಪೊಲೋ ಕಾರು ಶಾಸಕ ಮಹಾಂತೇಶ ಕೌಜಲಗಿಯವರ ಕಾರಿಗೆ ಗುದ್ದಿದೆ. ಅಪಘಾತದಲ್ಲಿ ಸಣ್ಣಪುಟ್ಟ ಗಾಯಗಳಾಗಿದ್ದರಿಂದ, ಶಾಸಕ ಮಹಾಂತೇಶ್ ಕೌಜಲಗಿಯವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.



Join Whatsapp