ಭೋಪಾಲ್: ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕನ ಮಗ ಮನೆಯಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿಕೊಂಡಿದ್ದಾನೆ.
ಕಾಂಗ್ರೆಸ್ ಶಾಸಕ ಸಂಜಯ್ ಯಾದವ್ ಅವರ 16 ವರ್ಷದ ಮಗ ವೈಭವ್ ರಿವಾಲ್ವರ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸುಮಾರು 4 ಗಂಟೆಯ ವೇಳೆ ಈ ಘಟನೆ ನಡೆದಿದೆ. ತಲೆಗೆ ಗುಂಡು ಹಾರಿಸಿಕೊಂಡು ಗಂಭೀರ ಗಾಯಗೊಂಡಿದ್ದ ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೆ, ವೈದ್ಯರು ಕೆಲವೇ ಕ್ಷಣಗಳಲ್ಲಿ ವೈಭವ್ ಕೊನೆಯ ಕೊನೆಯುಸಿರೆಳೆದಿದ್ದಾನೆ ಎಂದು ಮಾಹಿತಿ ನೀಡಿದರು.