ನೂತನ ಸಚಿವರ ಶಾರ್ಟ್ ಲಿಸ್ಟ್ ಸಿದ್ಧಪಡಿಸಿದ ಕಾಂಗ್ರೆಸ್: ಇಲ್ಲಿದೆ ಸಂಭಾವ್ಯ ಸಚಿವರ ಪಟ್ಟಿ

Prasthutha|

ಬೆಂಗಳೂರು: ಮುಖ್ಯಮಂತ್ರಿ ಆಯ್ಕೆ ಮಧ್ಯೆ ಕಾಂಗ್ರೆಸ್ ನೂತನ ಸಚಿವರ ಶಾರ್ಟ್ ಲಿಸ್ಟ್ ಸಿದ್ಧಪಡಿಸಿದ್ದು, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ರಣದೀಪ್‌ ಸುರ್ಜೆವಾಲಾ, ಕೆ.ಸಿ. ವೇಣುಗೋಪಾಲ್‌ ಹಾಗೂ ಚುನಾವಣಾ ಕಾರ್ಯತಂತ್ರ ಉಸ್ತುವಾರಿ ಸುನಿಲ್‌ ಕನುಗೋಲು ಸೇರಿ ಸಚಿವರ ಶಾರ್ಟ್ ಲಿಸ್ಟ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.

- Advertisement -

ಯುವ ಶಾಸಕರಿಗೆ ಹೆಚ್ಚಿನ ಅವಕಾಶ ನೀಡಲಾಗಿದ್ದು, ಲೋಕಸಭೆ ಚುನಾವಣೆ ದೃಷ್ಟಿಯಿಂದ ಸಂಪುಟ ರಚನೆ, ಪ್ರಣಾಳಿಕೆ ಸಮರ್ಥವಾಗಿ ಜಾರಿ ಮಾಡುವವರಿಗೆ ಆದ್ಯತೆ ನೀಡಲಾಗಿದೆ ಎನ್ನಲಾಗಿದೆ.

ಶಾರ್ಟ್​ ಲಿಸ್ಟ್​ನಲ್ಲಿ ಯಾರೆಲ್ಲ ಇದ್ದಾರೆ? ಇಲ್ಲಿದೆ ಸಂಭಾವ್ಯ ಸಚಿವರ ಪಟ್ಟಿ.

- Advertisement -

ಬೆಳಗಾವಿ – ಲಕ್ಷ್ಮಣ್ ಸವದಿ, ಲಕ್ಷ್ಮೀ ಹೇಬ್ಬಾಳ್ಕರ್, ಸತೀಶ್ ಜಾರಕಿಹೊಳಿ

ಬಾಗಲಕೋಟೆ – ಆರ್.ಬಿ.ತಿಮ್ಮಾಪುರ

ಬಿಜಾಪುರ – ಎಂ.ಬಿ. ಪಾಟೀಲ್, ಶಿವಾನಂದ ಪಾಟೀಲ್, ಯಶವಂತ ರಾಯಗೌಡ ಪಾಟೀಲ್

ಕಲಬುರಗಿ – ಪ್ರಿಯಾಂಕ್‌ ಖರ್ಗೆ, ಅಜಯ್‌ ಸಿಂಗ್, ಶರಣ ಪ್ರಕಾಶ್ ಪಾಟೀಲ್

ರಾಯಚೂರು – ಬಸನಗೌಡ ತುರುವಿಹಾಳ/ಹಂಪನಗೌಡ ಬಾದರ್ಲಿ

ಯಾದಗಿರಿ – ಶರಣಪ್ಪ ದರ್ಶನಾಪುರ್

ಬೀದರ್ – ರಹೀಮ್‌ ಖಾನ್, ಈಶ್ವರ್‌ ಖಂಡ್ರೆ

ಕೊಪ್ಪಳ – ರಾಘವೇಂದ್ರ ಹಿಟ್ನಾಳ್, ಬಸವರಾಜ ರಾಯರೆಡ್ಡಿ

ಗದಗ – ಹೆಚ್‌.ಕೆ. ಪಾಟೀಲ್

ಧಾರವಾಡ – ವಿನಯ್‌ ಕುಲಕರ್ಣಿ, ಪ್ರಸಾದ್‌ ಅಬ್ಬಯ್ಯ/ಸಂತೋಷ್ ಲಾಡ್

ಉತ್ತರ ಕನ್ನಡ – ಭೀಮಣ್ಣ ನಾಯಕ್

ಹಾವೇರಿ – ರುದ್ರಪ್ಪ ಲಮಾಣಿ

ಬಳ್ಳಾರಿ – ತುಕಾರಾಮ್‌, ನಾಗೇಂದ್ರ

ಚಿತ್ರದುರ್ಗ – ರಘುಮೂರ್ತಿ

ದಾವಣಗೆರೆ – ಶಾಮನೂರು ಶಿವಶಂಕರಪ್ಪ/ ಎಸ್​ಎಸ್​ ಮಲ್ಲಿಕಾರ್ಜುನ

ಶಿವಮೊಗ್ಗ – ಮಧು ಬಂಗಾರಪ್ಪ, ಬಿ.ಕೆ.ಸಂಗಮೇಶ್

ಚಿಕ್ಕಮಗಳೂರು – ಟಿ.ಡಿ. ರಾಜೇಗೌಡ

ತುಮಕೂರು – ಡಾ. ಜಿ. ಪರಮೇಶ್ವರ್, ಎಸ್ ಆರ್. ಶ್ರೀನಿವಾಸ್, ಕೆಎನ್ ರಾಜಣ್ಣ

ಚಿಕ್ಕಬಳ್ಳಾಪುರ – ಸುಬ್ಬಾರೆಡ್ಡಿ

ಕೋಲಾರ- ರೂಪ ಶಶೀಧರ್​/ನಾರಾಯಣ ಸ್ವಾಮೀ

ಬೆಂಗಳೂರು- ಕೆಜೆ ಜಾರ್ಜ್​/ ರಾಮಲಿಂಗಾ ರೆಡ್ಡಿ, ಹ್ಯಾರಿಸ್​, ಎಂ. ಕೃಷ್ಣಪ್ಪ, ದಿನೇಶ್​ ಗುಂಡೂರಾವ್, ಜಮೀರ್ ಅಹಮ್ಮದ್ ಖಾನ್

ಮಂಡ್ಯ- ಎನ್​​ ಚೆಲುವರಾಯ ಸ್ವಾಮಿ

ದೆಹಲಿ ವಿಶೇಷ ಪ್ರತಿನಿಧಿ: ಪಿ ಎಂ. ನರೇಂದ್ರ ಸ್ವಾಮಿ

ಮಂಗಳೂರು- ಯುಟಿ ಖಾದರ್

ಮೈಸೂರು-ಎಚ್​ಸಿ ಮಾಹದೇವಪ್ಪ/ ತನ್ವೀರ್​ ಸೇಠ್

​ಚಾಮರಾಜನಗರ- ಪುಟ್ಟರಂಗಶೆಟ್ಟಿ

ಕೊಡಗು- ಎಎಸ್​ ಪೊನ್ನಣ್ಣ

ಬೆಂಗಳೂರು ಗ್ರಾಮಾಂತರ. ಕೆಚ್​​ ಮುನಿಯಪ್ಪ

ವಿಧಾನ ಪರಿಷತ್‌ನಿಂದ ಸಂಪುಟಕ್ಕೆ ಸಂಭಾವ್ಯ ಅಭ್ಯರ್ಥಿಗಳು

ಬಿ.ಕೆ. ಹರಿಪ್ರಸಾದ್

ಸಲೀಂ ಅಹಮದ್

ನಜೀರ್‌ ಅಹಮದ್

ಮಂಜುನಾಥ್‌ ಬಂಡಾರಿ

ದಿನೇಶ್‌ ಗೂಳಿಗೌಡ

ಎಸ್. ರವಿ



Join Whatsapp