ಗುಜರಾತ್‌ ಚುನಾವಣೆ| ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್‌

Prasthutha|

- Advertisement -

ಹೊಸದಿಲ್ಲಿ: ಗುಜರಾತ್ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ 37 ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದೆ.

ಗುಜರಾತ್ ವಿಧಾನಸಭೆಗೆ ಡಿಸೆಂಬರ್ 1 ಮತ್ತು 5 ರಂದು ಎರಡು ಹಂತಗಳಲ್ಲಿ ನಡೆಯುವ ಚುನಾವಣೆಗೆ ಕಾಂಗ್ರೆಸ್‌ ಒಟ್ಟು 126 ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. 43 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಕಾಂಗ್ರೆಸ್ ನ.4ರಂದು ಬಿಡುಗಡೆ ಮಾಡಿತ್ತು. ಬಳಿಕ 46 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ನ.11ರಂದು ಬಿಡುಗಡೆ ಮಾಡಿತ್ತು.

- Advertisement -

ಡಿಸೆಂಬರ್ 8 ರಂದು ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.

Join Whatsapp