ಇಂದು ಕಾಂಗ್ರೆಸ್ ಮಹತ್ವದ ಸುದ್ದಿಗೋಷ್ಠಿ: ಬಿಜೆಪಿ ಶಾಸಕರ ವೀಡಿಯೋ ಬಿಡುಗಡೆ..?

Prasthutha|

ಬೆಂಗಳೂರು: ಇಂದು ರಾಜ್ಯ ಕಾಂಗ್ರೆಸ್ ನಾಯಕರು ಮಹತ್ವದ ಸುದ್ದಿಗೋಷ್ಠಿ ಕರೆದಿದ್ದು, ಈ ವೇಳೆ ಬಿಜೆಪಿ ಶಾಸಕರೊಬ್ಬರ ವೀಡಿಯೋ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

- Advertisement -


ಪಿಎಸ್ ಐ ನೇಮಕ ಹಗರಣ ರಾಜ್ಯದಲ್ಲಿ ದೊಡ್ಡಮಟ್ಟದ ಸುದ್ದಿ ಮಾಡಿತ್ತು. ಇದೇ ವಿಚಾರವಾಗಿ ಸಚಿವ ಶಿವರಾಜ್ ತಂಗಡಗಿ ಸುದ್ದಿಗೋಷ್ಠಿ ಕರೆದಿದ್ದು ಮಹತ್ವದ ವಿಡಿಯೋ ಬಿಡುಗಡೆ ಮಾಡಲಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.


ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮಧ್ಯಾಹ್ನ 12:30ಕ್ಕೆ ಸುದ್ದಿಗೋಷ್ಠಿ ನಡೆಯಲಿದೆ.

Join Whatsapp