ರಾಷ್ಟ್ರಮಟ್ಟದಲ್ಲಿ 25 ಗ್ಯಾರಂಟಿಗಳನ್ನು ಕಾಂಗ್ರೆಸ್ ಜಾರಿಗೆ ತರಲಿದೆ: ಮಲ್ಲಿಕಾರ್ಜುನ ಖರ್ಗೆ

Prasthutha|

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಂತೆಯೇ ಅಖಿಲ ಭಾರತ ಮಟ್ಟದಲ್ಲಿ ತಮ್ಮ ಪಕ್ಷವು 5 ನ್ಯಾಯಗಳ ಅಡಿಯಲ್ಲಿ 25 ಗ್ಯಾರಂಟಿಗಳನ್ನು ಘೋಷಿಸಿದೆ ಮತ್ತು ಈ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಮತದಾರರು ಅಧಿಕಾರಕ್ಕೆ ತಂದರೆ ಪಕ್ಷದ ನಾಯಕರಾಗಿರುವ ರಾಹುಲ್ ಗಾಂಧಿಯವರು ಅವೆಲ್ಲವನ್ನೂ ಜಾರಿಗೊಳಿಸಲು ಕಟಿಬದ್ಧರಾಗಿದ್ದಾರೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು.

- Advertisement -

ಮಂಡ್ಯದಲ್ಲಿ ಬೃಹತ್ ಕಾಂಗ್ರೆಸ್ ಸಮಾವೇಶದಲ್ಲಿ ಭಾಗಿಯಾಗಿ ಮಾತನಾಡಿದ‌ ಅವರು,ನಮ್ಮ ದೇಶದಲ್ಲಿ ಪ್ರಜಾಪ್ರಭುತ್ವ ಉಳಿಯಬೇಕಾದರೆ ಸಂವಿಧಾನದ ರಕ್ಷಣೆಯಾಗಬೇಕಾದರೆ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು ಎಂದು ಹೇಳಿದರು.

Join Whatsapp