ಮಸ್ಕಿ ವಿಧಾನಸಭಾ ಕ್ಷೇತ್ರ | ಕಾಂಗ್ರೆಸ್ ಅಭ್ಯರ್ಥಿ ಬಸವನಗೌಡ ತುರ್ವಿಹಾಳಗೆ ಗೆಲುವು

Prasthutha|

ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಮಸ್ಕಿ ವಿಧಾನ ಸಬಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ನ ಬಸವನಗೌಡ ತುರ್ವಿಹಾಳ, ಬಿಜೆಪಿಯ ಪ್ರತಾಪಗೌಡ ಪಾಟೀಲ ವಿರುದ್ಧ ಗೆಲುವು ಸಾಧಿಸಿದ್ದಾರೆ.

- Advertisement -

ಮಸ್ಕಿ ವಿಧಾನಸಭಾ ಉಪ ಚುನಾವಣೆಯ 12ನೇ ಸುತ್ತಿನ ಮತಏಣಿಕೆ ಕಾರ್ಯ ಮುಕ್ತಾಯಗೊಂಡಿದ್ದು, ಬಸವನಗೌಡ ತುರ್ವಿಹಾಳ 26,000 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ.

Join Whatsapp