Home ಟಾಪ್ ಸುದ್ದಿಗಳು ಮಂಗಳೂರಿನಲ್ಲಿ ಫೆ.17ರಂದು ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ

ಮಂಗಳೂರಿನಲ್ಲಿ ಫೆ.17ರಂದು ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ

ಬೆಂಗಳೂರು: ಮಂಗಳೂರಿನಲ್ಲಿ ಫೆ. 17ರಂದು ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದಾರೆ.


ಈ ಬಗ್ಗೆ ಮಾತನಾಡಿದ ಅವರು, ಈ ಮೊದಲು ಕಳೆದ ತಿಂಗಳಲ್ಲೆ ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಆಯೋಜಿಸುವ ಬಗ್ಗೆ ತೀರ್ಮಾನಿಸಲಾಗಿತ್ತು. ಆದರೆ ಕಾರಣಾಂತರದಿಂದ ಅದನ್ನು ಮುಂದೂಡಲಾಗಿತ್ತು. ಫೆ.17ರಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಕಾರ್ಯಕರ್ತರ ಸಮಾವೇಶ ನಡೆಸಲು ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ.

Join Whatsapp
Exit mobile version