Home ಟಾಪ್ ಸುದ್ದಿಗಳು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಆರಂಭ

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಆರಂಭ

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿರುವ ಇಂದಿರಾ ಭವನದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಆರಂಭಗೊಂಡಿದೆ.

ಎಐಸಿಸಿ ವೀಕ್ಷಕರಾದ ಸುಶೀಲ್ ಕುಮಾರ್​ ಶಿಂಧೆ, ಜಿತೇಂದ್ರ ಸಿಂಗ್, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಹಲವು ಶಾಸಕರು ಭಾಗಿಯಾಗಿದ್ದಾರೆ.

Join Whatsapp
Exit mobile version