Home ಟಾಪ್ ಸುದ್ದಿಗಳು ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ನಾಶ: ರಾಹುಲ್ ಗಾಂಧಿ

ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ನಾಶ: ರಾಹುಲ್ ಗಾಂಧಿ

ಬೋಲಂಗೀರ್ : ಬಿಜೆಪಿಯು ಸಂವಿಧಾನವನ್ನು ನಾಶಪಡಿಸಲು ಮತ್ತು ಮೀಸಲಾತಿಯನ್ನು ರದ್ದುಗೊಳಿಸಲು ಬಯಸುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಆರೋಪಿಸಿದ್ದಾರೆ.


ಒಡಿಶಾದ ಬೋಲಂಗೀರ್ ನಲ್ಲಿ ಚುನಾವಣಾ ಸಮಾವೇಶ ಉದ್ದೇಶಿಸಿ ಮಾತನಾಡಿದರು. ಸಂವಿಧಾನದ ಪುಸಕ್ತದ ಪ್ರತಿಯನ್ನು ಕೈಯಲ್ಲಿ ಹಿಡಿದು ಭಾಷಣ ಮಾಡಿದ ರಾಹುಲ್ ಗಾಂಧಿ, ‘ಈ ಪುಸ್ತಕವನ್ನು ಹರಿದು ಬಿಸಾಡಲು ಬಿಜೆಪಿ ಬಯಸುತ್ತಿದೆ. ಆದರೆ ಹಾಗೇ ಆಗಲು ಕಾಂಗ್ರೆಸ್ ಹಾಗೂ ಈ ದೇಶದ ಜನತೆ ಬಿಡುವುದಿಲ್ಲ’ ಎಂದು ಹೇಳಿದ್ದಾರೆ.

Join Whatsapp
Exit mobile version