Home ಟಾಪ್ ಸುದ್ದಿಗಳು ಗ್ರಾಮ ಪಂಚಾಯತ್ ನಿರ್ಲಕ್ಷ್ಯ: ಗ್ರಾಮಸ್ಥರೇ ಸೇರಿ ಬಸ್ ತಂಗುದಾಣ ನಿರ್ಮಾಣ.!

ಗ್ರಾಮ ಪಂಚಾಯತ್ ನಿರ್ಲಕ್ಷ್ಯ: ಗ್ರಾಮಸ್ಥರೇ ಸೇರಿ ಬಸ್ ತಂಗುದಾಣ ನಿರ್ಮಾಣ.!

ಶಿವಮೊಗ್ಗ: ಗ್ರಾಮ ಪಂಚಾಯಿತಿ ಆಡಳಿತದ ನಿರ್ಲಕ್ಷ್ಯದಿಂದ ಬೇಸತ್ತ ಗ್ರಾಮಸ್ಥರೇ ಟಾರ್ಪಲ್ ಹೊದಿಕೆ ಮೂಲಕ ಬಸ್ ನಿಲ್ದಾಣ ನಿರ್ಮಿಸಿಕೊಂಡಿದ್ದಾರೆ.

ತೀರ್ಥಹಳ್ಳಿ ತಾಲೂಕು ಕನ್ನಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಡವತ್ತಿ ಗ್ರಾಮದ ಜನರು ಟಾರ್ಪಲ್ ಹೊದಿಕೆಯ ಬಸ್ ನಿಲ್ದಾಣ ನಿರ್ಮಿಸಿದ್ದಾರೆ. ಕರಾವಳಿ ಸೇರಿದಂತೆ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವು ಕಡೆ ವರುಣನ ಅಬ್ಬರಕ್ಕೆ ರಸ್ತೆಗಳು, ಮನೆಗಳು ಹಾಗೂ ಗುಡ್ಡಗಳು ಕುಸಿತ ಕಂಡಿವೆ.

Join Whatsapp
Exit mobile version