ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಕೊರೋನಾ ಪಾಸಿಟಿವ್

Prasthutha|

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಕೊರೋನಾ ಸೋಂಕು ದೃಢವಾಗಿದೆ.

- Advertisement -

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನಾನು ಆರೋಗ್ಯವಾಗಿದ್ದೇನೆ  ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.

Join Whatsapp