ಟಾಪ್ ಸುದ್ದಿಗಳುರಾಜ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಕೊರೋನಾ ಪಾಸಿಟಿವ್ January 10, 2022 Modified date: January 10, 2022 Share FacebookTwitterPinterestWhatsApp ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಕೊರೋನಾ ಸೋಂಕು ದೃಢವಾಗಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನಾನು ಆರೋಗ್ಯವಾಗಿದ್ದೇನೆ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.