ಹಿರಿಯ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಗೆ ಕೊರೋನಾ ಪಾಸಿಟಿವ್

Prasthutha|

ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಸಾಮಾಜಿಕ ಜಾಲ ತಾಣದಲ್ಲಿ ಅವರು ಈ ಮಾಹಿತಿ ಹಂಚಿಕೊಂಡಿದ್ದಾರೆ. ರೈಲ್ವೆ ಹೆಚ್ಚುವರಿ ಎಡಿಜಿಪಿಯಾಗಿ ಅವರು ಸೇವೆ ಸಲ್ಲಿಸುತ್ತಿದ್ದಾರೆ.

- Advertisement -

ಕೊರೋನಾ ಸೋಂಕಿಗೆ ತುತ್ತಾಗಿದ್ದೇನೆ. ನನ್ನ ಜತೆ ಸಂಪರ್ಕಕ್ಕೆ ಬಂದವರು ಮುಂಜಾಗ್ರತೆ ವಹಿಸಿಕೊಳ್ಳಿ ಎಂದು ಭಾಸ್ಕರ್ ರಾವ್ ಮನವಿ ಮಾಡಿದ್ದಾರೆ.

ಬಸವನಗುಡಿ ನಿವಾಸಿಯಾಗಿರುವ ಭಾಸ್ಕರ್ ರಾವ್ ಬೆಂಗಳೂರು ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು

Join Whatsapp