Home ಟಾಪ್ ಸುದ್ದಿಗಳು ಹಿರಿಯ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಗೆ ಕೊರೋನಾ ಪಾಸಿಟಿವ್

ಹಿರಿಯ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಗೆ ಕೊರೋನಾ ಪಾಸಿಟಿವ್

ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಸಾಮಾಜಿಕ ಜಾಲ ತಾಣದಲ್ಲಿ ಅವರು ಈ ಮಾಹಿತಿ ಹಂಚಿಕೊಂಡಿದ್ದಾರೆ. ರೈಲ್ವೆ ಹೆಚ್ಚುವರಿ ಎಡಿಜಿಪಿಯಾಗಿ ಅವರು ಸೇವೆ ಸಲ್ಲಿಸುತ್ತಿದ್ದಾರೆ.

ಕೊರೋನಾ ಸೋಂಕಿಗೆ ತುತ್ತಾಗಿದ್ದೇನೆ. ನನ್ನ ಜತೆ ಸಂಪರ್ಕಕ್ಕೆ ಬಂದವರು ಮುಂಜಾಗ್ರತೆ ವಹಿಸಿಕೊಳ್ಳಿ ಎಂದು ಭಾಸ್ಕರ್ ರಾವ್ ಮನವಿ ಮಾಡಿದ್ದಾರೆ.

ಬಸವನಗುಡಿ ನಿವಾಸಿಯಾಗಿರುವ ಭಾಸ್ಕರ್ ರಾವ್ ಬೆಂಗಳೂರು ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು

Join Whatsapp
Exit mobile version