ಸಿದ್ದರಾಮಯ್ಯ ಸರ್ಕಾರದಲ್ಲೂ ಭ್ರಷ್ಟಾಚಾರ ನಡೆಯುತ್ತಿದೆ: ಕೆಂಪಣ್ಣ

Prasthutha|

ಬೆಂಗಳೂರು: ಸಿದ್ದರಾಮಯ್ಯ ಸರ್ಕಾರದಲ್ಲೂ ಸಾಕಷ್ಟು ಭ್ರಷ್ಟಾಚಾರ ನಡೆಯುತ್ತಿದೆ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಹೇಳಿದ್ದಾರೆ.

- Advertisement -


ಡಿಸಿಎಂ ಡಿಕೆ ಶಿವಕುಮಾರ್ ಭೇಟಿ ಬಳಿಕ ಮಾತನಾಡಿದ ಅವರು, ಭ್ರಷ್ಟಾಚಾರದ ಬಗ್ಗೆ ಡಿಕೆ ಶಿವಕುಮಾರ್ ಗಮನಕ್ಕೆ ತಂದಿದ್ದೇನೆ. ಕಾಂಗ್ರೆಸ್ ಸರ್ಕಾರದಲ್ಲಿ ಪ್ರಮುಖ ಕೆಲಸ ಯಾವುದು ಕೂಡ ಆಗಿಲ್ಲ. ಕಾಂಗ್ರೆಸ್ ಸರ್ಕಾರದಲ್ಲೂ ಭ್ರಷ್ಟಾಚಾರ ನಡೆಯುತ್ತಿದೆ ಎಂದರು.