ಪರಿಷತ್ ಚುನಾವಣೆ: ಈಶಾನ್ಯ ಪದವೀಧರ ಕ್ಷೇತ್ರದಲ್ಲೂ ಕಾಂಗ್ರೆಸ್​​ಗೆ ಭರ್ಜರಿ ಜಯ

Prasthutha|

ಕಲಬುರಗಿ: ಈಶಾನ್ಯ ಪದವೀಧರ ಕ್ಷೇತ್ರದಲ್ಲೂ ಕಾಂಗ್ರೆಸ್​​ಗೆ ಭರ್ಜರಿ ಜಯ ದೊರೆತಿದೆ.

- Advertisement -

ಕಾಂಗ್ರೆಸ್ ಅಭ್ಯರ್ಥಿ ಚಂದ್ರಶೇಖರ ಪಾಟೀಲ್​ಗೆ ಸತತ ಎರಡನೇ ಬಾರಿ ಪದವಿಧರ ಮತದಾರರು ಆಶೀರ್ವಾದ ಮಾಡಿದ್ದಾರೆ. ಈ ಮೂಲಕ ಮತ್ತೊಮ್ಮೆ ಕಲ್ಯಾಣದಲ್ಲಿ ಬಿಜೆಪಿಗೆ ಭಾರಿ ಮುಖಭಂಗವಾದಂತಾಗಿದೆ.

ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿಯೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ದಾಖಲಿಸಿದ್ದರು. ಸದ್ಯ ಪರಿಷತ್ ಚುನಾವಣೆಯಲ್ಲಿಯೂ ಜಯಭೇರಿ ಬಾರಿಸಿದೆ.



Join Whatsapp