ಸಿಎಂ ಬೊಮ್ಮಾಯಿ ಚೊಚ್ಚಲ ಬಜೆಟ್ ಗೆ ಕ್ಷಣಗಣನೆ

Prasthutha|

ಬೆಂಗಳೂರು: ಮುಂದಿನ ವಿತ್ತ ವರ್ಷದ ಬಜೆಟನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಮಂಡಿಸಲಿದ್ದಾರೆ. ಇಂದು ಮಧ್ಯಾಹ್ನ 12.30ಕ್ಕೆ ವಿಧಾನಸೌಧದಲ್ಲಿ ಚೊಚ್ಚಲ ಬಜೆಟ್ ಮಂಡನೆ ಮಾಡಲಿದ್ದಾರೆ.

- Advertisement -

ಬೊಮ್ಮಾಯಿಯವರು ವಿಧಾನಸೌಧಕ್ಕೆ ಆಗಮಿಸುವ ಮುನ್ನ ಬೆಂಗಳೂರಿನ ಆಂಜನೇಯ ಸ್ವಾಮಿ ದೇಗುಲದಲ್ಲಿ ಬಜೆಟ್‌ ಪುಸ್ತಕಕ್ಕೆ ಪೂಜೆ ಸಲ್ಲಿಸಿದರು.

ಶುಕ್ರವಾರ ಬಜೆಟ್‌ ಮಂಡಿಸಿದ ಬಳಿಕ ಸೋಮವಾರಕ್ಕೆ ಕಲಾಪ ಮುಂದೂಡಿಕೆಯಾಗಲಿದ್ದು. ಆ ದಿನದಿಂದ ಮಾ.30ರ ವರೆಗೆ ಅಧಿವೇಶನ ನಡೆಯಲಿದೆ.

Join Whatsapp