ಸಾಲಬಾಧೆ: ದಂಪತಿ ಆತ್ಮಹತ್ಯೆ

Prasthutha|

- Advertisement -

ಮಂಡ್ಯ: ಸಾಲಬಾಧೆಗೆ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ಪಟ್ಟಣದ ಎನ್.ಇ.ಎಸ್. ಬಡಾವಣೆಯಲ್ಲಿ ನಡೆದಿದೆ.

ರಾಜೇಶ್(45), ಸುಧಾ(40) ಎಂಬ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

- Advertisement -

ಸಾಲಬಾಧೆ ಹಿನ್ನೆಲೆ ದಂಪತಿ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಳವಳ್ಳಿ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ