Home ಟಾಪ್ ಸುದ್ದಿಗಳು ಜ್ಞಾನವಾಪಿ ಮಸೀದಿಯ ನೆಲಮಹಡಿಯಲ್ಲಿ ಹಿಂದೂಗಳಿಗೆ ಪ್ರಾರ್ಥನೆ ಸಲ್ಲಿಸಲು ಅವಕಾಶ ಕಲ್ಪಿಸಿದ ನ್ಯಾಯಾಲಯ

ಜ್ಞಾನವಾಪಿ ಮಸೀದಿಯ ನೆಲಮಹಡಿಯಲ್ಲಿ ಹಿಂದೂಗಳಿಗೆ ಪ್ರಾರ್ಥನೆ ಸಲ್ಲಿಸಲು ಅವಕಾಶ ಕಲ್ಪಿಸಿದ ನ್ಯಾಯಾಲಯ

ವಾರಣಾಸಿ: ಜ್ಞಾನವಾಪಿ ಮಸೀದಿಯ ನೆಲಮಹಡಿಯಲ್ಲಿ ಪ್ರಾರ್ಥನೆ ಸಲ್ಲಿಸಲು ಹಿಂದೂಗಳಿಗೆ ಅವಕಾಶ ನೀಡಲಾಗಿದೆ ಎಂದು ನಗರ ನ್ಯಾಯಾಲಯ ಬುಧವಾರ ತೀರ್ಪು ನೀಡಿದೆ.


ಜಿಲ್ಲಾಡಳಿತವು ಏಳು ದಿನಗಳಲ್ಲಿ ವ್ಯವಸ್ಥೆ ಮಾಡಬೇಕಾಗುತ್ತದೆ ಎಂದು ನ್ಯಾಯಾಲಯ ತನ್ನ ಆದೇಶದಲ್ಲಿ ತಿಳಿಸಿದೆ.


ನ್ಯಾಯಾಲಯದ ಆದೇಶದ ಪ್ರಕಾರ, ವಾರಣಾಸಿ ಮಸೀದಿಯ ಬೀಗ ಮುದ್ರೆ ಹಾಕಿರುವ ನೆಲ ಮಹಡಿ ‘ವ್ಯಾಸ್ ಕಾ ಠಿಕಾಣಾ’ದಲ್ಲಿ ಹಿಂದೂ ಭಕ್ತರು ಪ್ರಾರ್ಥನೆ ಸಲ್ಲಿಸಬಹುದಾಗಿದೆ.

Join Whatsapp
Exit mobile version