ಟಾಪ್ ಸುದ್ದಿಗಳುರಾಷ್ಟ್ರೀಯ ಜ್ಞಾನವಾಪಿ ಮಸೀದಿ ಆವರಣದ ವೈಜ್ಞಾನಿಕ ಸಮೀಕ್ಷೆಗೆ ಅನುಮತಿ ನೀಡಿದ ನ್ಯಾಯಾಲಯ July 21, 2023 Modified date: July 21, 2023 Share FacebookTwitterPinterestWhatsApp ನವದೆಹಲಿ: ಉತ್ತರ ಪ್ರದೇಶದ ವಾರಾಣಸಿಯಲ್ಲಿರುವ ಜ್ಞಾನವಾಪಿ ಮಸೀದಿ ಆವರಣದ ವೈಜ್ಞಾನಿಕ ಸಮೀಕ್ಷೆಗೆ ವಾರಣಾಸಿ ಕೋರ್ಟ್ ಅನುಮತಿ ನೀಡಿದೆ. ಆರ್ಕಿಯಾಲಾಜಿಕಲ್ ಸರ್ವೆ ಆಫ್ ಇಂಡಿಯಾ ಸಮೀಕ್ಷೆ ನಡೆಸಿ ಅಂತಿಮ ವರದಿಯನ್ನು ಆಗಸ್ಟ್ 4 ರೊಳಗೆ ಸಲ್ಲಿಸಬೇಕು ಎಂದು ನ್ಯಾಯಾಲಯ ಹೇಳಿದೆ.