Home ಟಾಪ್ ಸುದ್ದಿಗಳು ಬಿಜೆಪಿಯ ತಜೀಂದರ್ ಬಗ್ಗಾಗೆ ಹೈಕೋರ್ಟ್ ರಿಲೀಫ್: ಜುಲೈ 5 ರವರೆಗೆ ಬಂಧಿಸದಂತೆ ಆದೇಶ

ಬಿಜೆಪಿಯ ತಜೀಂದರ್ ಬಗ್ಗಾಗೆ ಹೈಕೋರ್ಟ್ ರಿಲೀಫ್: ಜುಲೈ 5 ರವರೆಗೆ ಬಂಧಿಸದಂತೆ ಆದೇಶ

ಚಂಡೀಗಢ: ಮೂರು ರಾಜ್ಯಗಳ ಪೊಲೀಸರನ್ನು ಒಳಗೊಂಡು ಶುಕ್ರವಾರ ಬಂಧನಕ್ಕೊಳಗಾಗಿದ್ದ ಬಿಜೆಪಿ ನಾಯಕ ತಜೀಂದರ್ ಪಾಲ್ ಸಿಂಗ್ ಬಗ್ಗಾಗೆ ಇಂದು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ರಿಲೀಫ್ ನೀಡಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಚೋದನಕಾರಿ ಹೇಳಿಕೆಗಳು, ಧಾರ್ಮಿಕ ದ್ವೇಷ ಮತ್ತು ಕ್ರಿಮಿನಲ್ ಬೆದರಿಕೆಯನ್ನು ಉತ್ತೇಜಿಸುವ ಆರೋಪದ ಮೇಲೆ ಮೊಹಾಲಿಯಲ್ಲಿ ದಾಖಲಾಗಿರುವ ಪ್ರಕರಣದ ಆರೋಪ ಎದುರಿಸುತ್ತಿರುವ ಬಗ್ಗಾ ಅವರನ್ನು ಜುಲೈ 5 ರವರೆಗೆ ಬಂಧಿಸದಂತೆ ಹೈಕೋರ್ಟ್ ತೀರ್ಪು ನೀಡಿದೆ.

Join Whatsapp
Exit mobile version