Home ಟಾಪ್ ಸುದ್ದಿಗಳು ರಾಜ್ಯದಲ್ಲಿ 296 ಮಂದಿಗೆ ಕೊರೋನಾ ಪಾಸಿಟಿವ್: ಒಬ್ಬರು ಸಾವು

ರಾಜ್ಯದಲ್ಲಿ 296 ಮಂದಿಗೆ ಕೊರೋನಾ ಪಾಸಿಟಿವ್: ಒಬ್ಬರು ಸಾವು

ಬೆಂಗಳೂರು: ರಾಜ್ಯದಲ್ಲಿ ಸೋಮವಾರ ಕೊರೋನಾದಿಂದ ಒಬ್ಬರು ಮೃತಪಟ್ಟಿದ್ದಾರೆ ಹಾಗೂ 296 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ.

ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಒಂದು ಸಾವಿರದ ಗಡಿ ದಾಟಿದೆ.

ಕಳೆದ 24 ಗಂಟೆಗಳಲ್ಲಿ 296 ಹೊಸ ಕೋವಿಡ್-19 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1,245ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ

Join Whatsapp
Exit mobile version