ಕೊರೋನಾ ಹೆಚ್ಚಳ: ಕೇರಳ ಗಡಿಯಲ್ಲಿ ತಪಾಸಣೆ ಆರಂಭ

Prasthutha|

ವಿರಾಜಪೇಟೆ: ಕೇರಳದಲ್ಲಿ ಕೋವಿಡ್ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿರುವುದರಿಂದ ಗಡಿ ಪ್ರದೇಶವಾದ ಪೆರುಂಬಾಡಿ ಚೆಕ್ ಪೋಸ್ಟ್ ನಲ್ಲಿ ಸೋಮವಾರ ಪ್ರಯಾಣಿಕರ ಆರೋಗ್ಯ ತಪಾಸಣೆ ಆರಂಭಿಸಲಾಯಿತು.

- Advertisement -

ಕೇರಳದಿಂದ ಬರುವ ಖಾಸಗಿ ವಾಹನಗಳನ್ನು ತಡೆದು ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಲಾಯಿತು.



Join Whatsapp