ಕೊಡ್ಲಿಪೇಟೆ | ಕೆನಾರ ಬ್ಯಾಂಕ್ ಸಿಬ್ಬಂದಿಗೆ ಕೋವಿಡ್ ಪಾಸಿಟಿವ್: ಬ್ಯಾಂಕ್ ಸೀಲ್ ಡೌನ್

Prasthutha|

ಕೊಡ್ಲಿಪೇಟೆ: ಇಲ್ಲಿನ ಕೆನಾರ ಬ್ಯಾಂಕ್ ಮ್ಯಾನೇಜರ್ ಸೇರಿದಂತೆ ನೌಕರರಿಗೆ ಕೋವಿಡ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಬ್ಯಾಂಕ್ ಸೀಲ್ ಡೌನ್ ಮಾಡಲಾಗಿದೆ.

- Advertisement -

ಈ ಹಿನ್ನೆಲೆಯಲ್ಲಿ ಕಳೆದೆರಡು ದಿನಗಳಲ್ಲಿ ಬ್ಯಾಂಕ್ ಗೆ ತೆರಳಿದ್ದ ಗ್ರಾಹಕರಿಗೆ ಕೋವಿಡ್ ಪರೀಕ್ಷೆ ಮಾಡಲು ಆರೋಗ್ಯ ಇಲಾಖೆ ಸೂಚನೆ ನೀಡಿದೆ.

ಪರಿಣಾಮ ಬ್ಯಾಂಕ್ ವಹಿವಾಟು ಇಲ್ಲದೇ ಗ್ರಾಹಕರು ಪರದಾಡುತ್ತಿದ್ದಾರೆ.

Join Whatsapp