Home Uncategorized ಕೊಡಗಿನಲ್ಲಿ ಇಂದು 707 ಮಂದಿಗೆ ಕೋವಿಡ್ ಪಾಸಿಟಿವ್

ಕೊಡಗಿನಲ್ಲಿ ಇಂದು 707 ಮಂದಿಗೆ ಕೋವಿಡ್ ಪಾಸಿಟಿವ್

ಮಡಿಕೇರಿ: ಕೊಡಗು‌ ಜಿಲ್ಲೆಯಲ್ಲಿ ಗುರುವಾರ 707 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ. ಸತೀಶ ತಿಳಿಸಿದ್ದಾರೆ.

ಕಳೆದ‌ 24 ಗಂಟೆಗಳಲ್ಲಿ 250ಮಂದಿ ಗುಣಮುಖರಾಗುವುದರೊಂದಿಗೆ ಇದುವರೆಗೆ ಒಟ್ಟು 37,666 ಮಂದಿ ಸೋಂಕು ಮುಕ್ತರಾದಂತಾಗಿದೆ.

ಜಿಲ್ಲೆಯಲ್ಲಿ ಪ್ರಸಕ್ತ 4227ಸಕ್ರಿಯ ಪ್ರಕರಣಗಳಿದ್ದು, ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 263 ಹಾಗೂ ಪಾಸಿಟಿವಿಟಿ ದರ 48.60ರಷ್ಟಿದೆ ಎಂದು ಜಿಲ್ಲಾಧಿಕಾರಿ ‌ತಿಳಿಸಿದ್ದಾರೆ.

Join Whatsapp
Exit mobile version