Home ಟಾಪ್ ಸುದ್ದಿಗಳು ಕೋವಿಡ್ ಪರೀಕ್ಷೆ ಹೆಚ್ಚಿಸುತ್ತೇವೆ, ನಿರ್ಬಂಧ ಸದ್ಯಕ್ಕಿಲ್ಲ: ಆರೋಗ್ಯ ಸಚಿವ ಗುಂಡೂರಾವ್ ಸ್ಪಷ್ಟನೆ

ಕೋವಿಡ್ ಪರೀಕ್ಷೆ ಹೆಚ್ಚಿಸುತ್ತೇವೆ, ನಿರ್ಬಂಧ ಸದ್ಯಕ್ಕಿಲ್ಲ: ಆರೋಗ್ಯ ಸಚಿವ ಗುಂಡೂರಾವ್ ಸ್ಪಷ್ಟನೆ

ಕುಶಾಲನಗರ: ಕೇರಳದಲ್ಲಿ ಕೊರೊನಾ ವೈರಸ್ ರೂಪಾಂತರಿ ಪ್ರಕರಣಗಳಲ್ಲಿ ಹೆಚ್ಚಳ ಕಂಡುಬಂದಿದ್ದು, ರಾಜ್ಯದಲ್ಲಿಯೂ ಕಟ್ಟೆಚ್ಚರ ವಹಿಸಲಾಗುತ್ತಿದೆ. ಆದರೆ, ಯಾವುದೇ ನಿರ್ಬಂಧ ಹೇರುವ ಯೋಚನೆ ಸದ್ಯಕ್ಕಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೋಮವಾರ ಹೇಳಿದರು.

ಕೊಡಗು ಜಿಲ್ಲೆ ಕುಶಾಲನಗರದಲ್ಲಿ ಮಾತನಾಡಿದ ಅವರು, ಕೊರೊನಾ ರೂಪಾಂತರಿ ಬಗ್ಗೆ ಯಾರೂ ಸಹ ಆತಂಕಪಡಬೇಕಿಲ್ಲ. 60 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಹೃದಯ ಸಂಬಂಧಿ ಸಮಸ್ಯೆ ಇದ್ರೆ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದರು.

Join Whatsapp
Exit mobile version