ದೇಶದಲ್ಲಿ 614 ಹೊಸ ಪ್ರಕರಣಗಳು ಪತ್ತೆ
ನವದೆಹಲಿ: ರಾಜ್ಯದಲ್ಲಿ ಒಂದೇ ದಿನ 22 ಮಂದಿಗೆ ಕೋವಿಡ್ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದ್ದು, ಇಬ್ಬರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ರಾಜ್ಯ ಆರೋಗ್ಯ ಇಲಾಖೆಯಿಂದ ಮಾಹಿತಿ ನೀಡಲಾಗಿದೆ. ದೇಶದಾದ್ಯಂತ ಬುಧವಾರ 341 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಅತ್ಯಧಿಕ 292 ಪ್ರಕರಣಗಳು ಕೇರಳದಿಂದ ವರದಿಯಾಗಿವೆ. ಅಲ್ಲಿ ಕಳೆದ ಮೂವರು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ವೆಬ್ಸೈಟ್ ತಿಳಿಸಿದೆ.