ತೆಲಂಗಾಣದ ನೂತನ ರಾಜ್ಯಪಾಲರಾಗಿ ಸಿಪಿ ರಾಧಾಕೃಷ್ಣನ್ ನೇಮಕ

Prasthutha|

ತೆಲಂಗಾಣದ ನೂತನ ರಾಜ್ಯಪಾಲರಾಗಿ ಸಿಪಿ ರಾಧಾಕೃಷ್ಣನ್ ಅವರು ನೇಮಕಗೊಂಡಿದ್ದಾರೆ.

- Advertisement -


ರಾಧಾಕೃಷ್ಣನ್ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಂಗಳವಾರ ನೇಮಕ ಮಾಡಿದ್ದಾರೆ. ತಮಿಳ್ ಸಾಯಿ ಸೌಂದರರಾಜ್ ಅವರ ರಾಜೀನಾಮೆ ಪತ್ರವನ್ನು ಮುರ್ಮು ಅವರು ಅಂಗೀಕರಿಸಿದ ಬಳಿಕ ಈ ನೇಮಕ ಮಾಡಲಾಗಿದೆ.



Join Whatsapp