ತೆಲಂಗಾಣದ ನೂತನ ರಾಜ್ಯಪಾಲರಾಗಿ ಸಿಪಿ ರಾಧಾಕೃಷ್ಣನ್ ನೇಮಕ Prasthutha| March 19, 2024 ತೆಲಂಗಾಣದ ನೂತನ ರಾಜ್ಯಪಾಲರಾಗಿ ಸಿಪಿ ರಾಧಾಕೃಷ್ಣನ್ ಅವರು ನೇಮಕಗೊಂಡಿದ್ದಾರೆ.- Advertisement - ರಾಧಾಕೃಷ್ಣನ್ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಂಗಳವಾರ ನೇಮಕ ಮಾಡಿದ್ದಾರೆ. ತಮಿಳ್ ಸಾಯಿ ಸೌಂದರರಾಜ್ ಅವರ ರಾಜೀನಾಮೆ ಪತ್ರವನ್ನು ಮುರ್ಮು ಅವರು ಅಂಗೀಕರಿಸಿದ ಬಳಿಕ ಈ ನೇಮಕ ಮಾಡಲಾಗಿದೆ. ವಾಟ್ಸಾಪ್ ಚಾನೆಲ್ಗೆ ಜಾಯಿನ್ ಆಗಿವಾಟ್ಸಾಪ್ ಚಾನೆಲ್ಗೆ ಜಾಯಿನ್ ಆಗಿ Share FacebookTwitterPinterestWhatsApp Donate Now Previous articleಬೆಂಗಳೂರು: ಮೇಘನಾ ಫುಡ್ಸ್ ಗ್ರೂಪ್ ಕಂಪನಿ ಮೇಲೆ ಐಟಿ ದಾಳಿNext articleಬೆಂಗಳೂರು: ಬೆಳ್ಳಂದೂರು ಶಾಲೆ ಆವರಣದಲ್ಲಿ ಸ್ಫೋಟಕ ಪತ್ತೆ