ಸಿ.ಟಿ. ರವಿ ಆಸ್ಪತ್ರೆಗೆ ದಾಖಲು

Prasthutha|

- Advertisement -

ಚಿಕ್ಕಮಗಳೂರು: ಶಾಸಕ, ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿಟಿ ರವಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಸಿ.ಟಿ. ರವಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

ಆಸ್ಪತ್ರೆಯಲ್ಲಿ ಪರೀಕ್ಷೆ ನಡೆಸಿದ ವೈದ್ಯರು ಕಿಡ್ನಿ ಸ್ಟೋನ್‌ ನಿಂದ ಹೊಟ್ಟೆ ನೋವು ಆಗಿದೆ ಎಂದು ಹೇಳಿದ್ದಾರೆ ಎಂದು ತಿಳಿಸಿದ್ದಾರೆ.



Join Whatsapp