Home ಟಾಪ್ ಸುದ್ದಿಗಳು ಸಿ.ಟಿ. ರವಿ ಆಸ್ಪತ್ರೆಗೆ ದಾಖಲು

ಸಿ.ಟಿ. ರವಿ ಆಸ್ಪತ್ರೆಗೆ ದಾಖಲು

ಚಿಕ್ಕಮಗಳೂರು: ಶಾಸಕ, ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿಟಿ ರವಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಸಿ.ಟಿ. ರವಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಆಸ್ಪತ್ರೆಯಲ್ಲಿ ಪರೀಕ್ಷೆ ನಡೆಸಿದ ವೈದ್ಯರು ಕಿಡ್ನಿ ಸ್ಟೋನ್‌ ನಿಂದ ಹೊಟ್ಟೆ ನೋವು ಆಗಿದೆ ಎಂದು ಹೇಳಿದ್ದಾರೆ ಎಂದು ತಿಳಿಸಿದ್ದಾರೆ.

Join Whatsapp
Exit mobile version