ಸಿ.ಟಿ.ರವಿಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಬಹುತೇಕ ಫಿಕ್ಸ್?: ಇಂದು ದೆಹಲಿಗೆ ಪ್ರಯಾಣ

Prasthutha|

ಬೆಂಗಳೂರು: ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರ ಹುದ್ದೆಗೆ ಸದ್ಯದಲ್ಲೇ ನೇಮಕಾತಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಹೈಕಮಾಂಡ್ ಬುಲಾವ್ ಮೇರೆಗೆ ಬಿಜೆಪಿ ನಾಯಕ ಸಿ.ಟಿ.ರವಿ ಸೋಮವಾರ (ಇಂದು) ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.

- Advertisement -


ಇದಕ್ಕೂ ಮುನ್ನ ನಿನ್ನೆ ಕೇಶವಕೃಪಾಕ್ಕೆ ಭೇಟಿ ನೀಡಿ ಆರ್ ಎಸ್ ಎಸ್ ಪ್ರಮುಖರ ಜೊತೆ ಅವರು ಮಾತುಕತೆ ನಡೆಸಿದರು.


ರಾಜ್ಯಾಧ್ಯಕ್ಷ ಹುದ್ದೆಯ ನೇಮಕ ವಿಚಾರವಾಗಿ ಮಾತುಕತೆ ನಡೆಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

Join Whatsapp