Home ಟಾಪ್ ಸುದ್ದಿಗಳು ತಮಿಳುನಾಡಿಗೆ ನಿತ್ಯ 1030 ಕ್ಯೂಸೆಕ್ ನೀರು ಹರಿಸಲು CWRC ಆದೇಶ

ತಮಿಳುನಾಡಿಗೆ ನಿತ್ಯ 1030 ಕ್ಯೂಸೆಕ್ ನೀರು ಹರಿಸಲು CWRC ಆದೇಶ

ಬೆಂಗಳೂರು: ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದೆ. ತಮಿಳುನಾಡಿಗೆ ಡಿಸೆಂಬರ್ ಅಂತ್ಯದವರಿಗೆ 1030 ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಆದೇಶ ನೀಡಿದೆ.

ಕಾವೇರಿ ನದಿ ನೀರು ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ನೀರು ಹರಿಸಲು ಸಾಧ್ಯವೇ ಇಲ್ಲ ಎಂದು ರಾಜ್ಯದ ಪರ ಅಧಿಕಾರಿಗಳು ಹಲವು ಬಾರಿ ವಾದ ಮಂಡಿಸುತ್ತಲೇ ಬರುತ್ತಿದ್ದರೂ ತಮಿಳುನಾಡಿಗೆ ಮತ್ತೆ ನೀರು ಹರಿಸುವಂತೆ ಆದೇಶ ನೀಡಿದೆ.

Join Whatsapp
Exit mobile version