Home ಜಾಲತಾಣದಿಂದ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಡಿ ದೇವರಾಜ ಅರಸು ನಿಗಮದ ಅಧಿಕಾರಿ

ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಡಿ ದೇವರಾಜ ಅರಸು ನಿಗಮದ ಅಧಿಕಾರಿ

ಚಿತ್ರದುರ್ಗ: ಲಂಚ ಸ್ವೀಕಾರ ವೇಳೆ ಡಿ. ದೇವರಾಜ ಅರಸು ನಿಗಮದ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದಿದ್ದಾರೆ. ಲೋಕಾಯುಕ್ತ ಎಸ್​​ಪಿ ವಾಸುದೇವರಾಮ್ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಿದ್ದು, ದೇವರಾಜ ಅರಸು ನಿಗಮದ ಕೇಸ್ ವರ್ಕರ್ ಆಗಿರುವ ಮಲ್ಲೇಶ್​ನನ್ನು ಬಂಧಿಸಿದ್ದಾರೆ.

50 ಸಾವಿರ ರೂ. ಸಾಲದ ಮೊತ್ತ ಬಿಡುಗಡೆ ಮಾಡಲು ಬುರುಜನಹಟ್ಟಿಯ ರಾಕೇಶ್​ ಬಳಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. 9 ಸಾವಿರ ರೂಪಾಯಿ ಲಂಚ ಸ್ವೀಕಾರ ವೇಳೆ ಲೋಕಾಯುಕ್ತ ಬಲೆಗೆ ಬಿದಿದ್ದು ಅರೆಸ್ಟ್​ ಮಾಡಲಾಗಿದೆ.

Join Whatsapp
Exit mobile version