Home ಟಾಪ್ ಸುದ್ದಿಗಳು ಡಿಸಿಎಂಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ

ಡಿಸಿಎಂಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ

ಬೆಂಗಳೂರು:  ಕರ್ನಾಟಕ ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ರಾಜ್ಯದ ಸಿಎಂ ಆಗಿ ಎರಡನೇ ಬಾರಿ ಸಿದ್ದರಾಮಯ್ಯ ಹಾಗೂ ಮೊದಲ ಬಾರಿ ಡಿಸಿಎಂ ಆಗಿ ಡಿಕೆ ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ.

 ರಾಜ್ಯಪಾಲ ಥ್ಯಾವರ್ ಚಂದ್ ಗೆಹ್ಲೊಟ್ ಇಬ್ಬರೂ ನಾಯಕರಿಗೆ ಪ್ರತಿಜ್ಞಾ ವಿಧಿ ಬೋಧಿಸಿದ್ದಾರೆ.

Join Whatsapp
Exit mobile version