ದ.ಕ. ಸೇರಿದಂತೆ ಹಲವು ಜಿಲ್ಲೆಗಳಲ್ಲಿ 3-4 ದಿನ ಭಾರೀ ಮಳೆ: ಹವಾಮಾನ ಇಲಾಖೆ

Prasthutha|

ಬೆಂಗಳೂರು: ದ.ಕ. ಸೇರಿ ರಾಜ್ಯದ ಬಹುತೇಕ ಕಡೆ ಡಿಸೆಂಬರ್ 2ರವರೆಗೂ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

- Advertisement -

ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ,ಹಾವೇರಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, , ವಿಜಯನಗರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Join Whatsapp