Home ರಾಜ್ಯ ದ.ಕ. ಸೇರಿದಂತೆ ಹಲವು ಜಿಲ್ಲೆಗಳಲ್ಲಿ 3-4 ದಿನ ಭಾರೀ ಮಳೆ: ಹವಾಮಾನ ಇಲಾಖೆ

ದ.ಕ. ಸೇರಿದಂತೆ ಹಲವು ಜಿಲ್ಲೆಗಳಲ್ಲಿ 3-4 ದಿನ ಭಾರೀ ಮಳೆ: ಹವಾಮಾನ ಇಲಾಖೆ

ಸಾಂದರ್ಭಿಕ ಚಿತ್ರ

ಬೆಂಗಳೂರು: ದ.ಕ. ಸೇರಿ ರಾಜ್ಯದ ಬಹುತೇಕ ಕಡೆ ಡಿಸೆಂಬರ್ 2ರವರೆಗೂ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ,ಹಾವೇರಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, , ವಿಜಯನಗರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Join Whatsapp
Exit mobile version