ದ.ಕ. ಜಿಲ್ಲೆಯಲ್ಲಿ ಭಾರೀ ಮಳೆ: ಜೂ. 14ರ ತನಕ ‘ಯೆಲ್ಲೋ ಅಲರ್ಟ್’ ಘೋಷಣೆ

Prasthutha|

- Advertisement -

ಮಂಗಳೂರು: ದ.ಕ. ಜಿಲ್ಲೆಯ ಹಲವೆಡೆ ಶನಿವಾರ ಬೆಳಗ್ಗಿನಿಂದಲೇ ಮಳೆಯಾಗಿದ್ದು,
ಜಿಲ್ಲೆಯಲ್ಲಿ ಜೂ.14ರ ತನಕ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಹಾಗಾಗಿ ಈ ಅವಧಿಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

- Advertisement -

ಕರಾವಳಿ ಕರ್ನಾಟಕ, ಮಲೆನಾಡು, ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲೂ ಯೆಲ್ಲೋ ಅಲರ್ಟ್ ಘೋಷಿಸಿ ಆದೇಶ ಹೊರಡಿಸಲಾಗಿದೆ.

Join Whatsapp