ದ.ಕ. ಜಿಲ್ಲಾಡಳಿತ ವತಿಯಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ

Prasthutha|

ಮಂಗಳೂರು: ದ.ಕ. ಜಿಲ್ಲಾಡಳಿತ ವತಿಯಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಲೇಡಿಗೋಶನ್ ಆಸ್ಪತ್ರೆಯಲ್ಲಿ ಚಾಲನೆ ನೀಡಲಾಯಿತು.

- Advertisement -

ಮಹಾನಗರಪಾಲಿಕೆ ಸದಸ್ಯೆ ಪೂಣಿ೯ಮಾ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂಧಭ೯ದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ, ವೆನ್ ಲಾಕ್ ಅಧೀಕ್ಷಕಿ ಡಾ.ಜೆಸಿಂತಾ, ಲೇಡಿಘೋಷನ್ ಅಧೀಕ್ಷಕ ಡಾ. ದುಗಾ೯ಪ್ರಸಾದ್, ಆರ್.ಸಿ.ಎಚ್.ಅಧಿಕಾರಿ ಡಾ. ರಾಜೇಶ್, ಡಾ. ಸದಾಶಿವ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ ಮತ್ತಿತರರು ಉಪಸ್ಥಿತರಿದ್ದರು.

Join Whatsapp