ಮಂಗಳೂರು: ದ.ಕ. ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಮುಲೈ ಮುಹಿಲನ್ ಎಂ.ಪಿ. ಜೂ.17ರ ಶನಿವಾರ ಅಧಿಕಾರ ಸ್ವೀಕರಿಸಿದರು.
ಈ ಹಿಂದೆ ಜಿಲ್ಲಾಧಿಕಾರಿಯಾಗಿದ್ದಎಂ.ಆರ್.ರವಿಕುಮಾರ್ ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರ ಮಾಡಿದರು.
ಮುಲೈ ಮುಹಿಲನ್ ಇದಕ್ಕೂ ಮೊದಲಿ ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್ ಬೆಂಗಳೂರು ಇದರ ಕಾರ್ಯಕಾರಿ ನಿರ್ದೇಶಕರಾಗಿದ್ದರು.