ಫೆಬ್ರವರಿ 3-5ರವರೆಗೆ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

Prasthutha|

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ 25ನೇ ಕನ್ನಡ ಸಾಹಿತ್ಯ ಸಮ್ಮೇಳನವು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ 2023 ಫೆಬ್ರವರಿ 3 ರಿಂದ 5ರವರೆಗೆ ಉಜಿರೆಯ ಕೃಷ್ಣಾನುಗ್ರಹ ಸಭಾಭವನದಲ್ಲಿ ನಡೆಯಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ. ಎಂ. ಪಿ. ಶ್ರೀನಾಥ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Join Whatsapp