ದಕ್ಷಿಣ ಕನ್ನಡ: ನಾಪತ್ತೆಯಾಗಿದ್ದ ಬೆಳ್ಳಾರೆಯ ಬಾಲಕ ಮೈಸೂರಿನಲ್ಲಿ ಪತ್ತೆ

Prasthutha|

ಬೆಳ್ಳಾರೆ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಬಾಲಕ ಮೈಸೂರಿನಲ್ಲಿ ಪತ್ತೆಯಾಗಿದ್ದಾನೆ.

- Advertisement -

ಸುಳ್ಯ ತಾಲೂಕಿನ ಪೆರುವಾಜೆ ಗ್ರಾಮದ ಕುಂಡಡ್ಕ ನಿವಾಸಿ ಹನೀಪ್ ಇಂದ್ರಾಜೆ ಅವರ ಪುತ್ರ, ತಲಪಾಡಿ ಬಿಲಾಲ್ ಮಸ್ಜಿದ್‌ನ ಮದ್ರಸದ ವಿದ್ಯಾರ್ಥಿ ಅಬೂಬಕ್ಕರ್ ಅಬೀಲ್ ಎಂಬ ಬಾಲಕ ನ.16ರ ಸಂಜೆ ಅಂಗಡಿಗೆ ತೆರಳುವುದಾಗಿ ತೆರಳಿ ಬಳಿಕ ನಾಪತ್ತೆಯಾಗಿದ್ದ. ಬಾಲಕ ಎಂಟನೇ ತರಗತಿಯ ವಿದ್ಯಾರ್ಥಿಯಾಗಿದ್ದಾನೆ. ಈತ ತಲಪಾಡಿಯಲ್ಲಿ ಮದ್ರಸ ಶಿಕ್ಷಣದ ಜತೆಗೆ ಶಾಲಾ ಶಿಕ್ಷಣ ಪಡೆಯುತಿದ್ದ.




Join Whatsapp