ದಕ್ಷಿಣ ಕನ್ನಡ ಲಾಕ್ಡೌನ್ ಮತ್ತಷ್ಟು ಸಡಿಲಿಕೆ | ಸಂಜೆ 5ರವರೆಗೆ ಅವಕಾಶ

Prasthutha: July 1, 2021

ಮಂಗಳೂರು; ಕೊರೋನಾ ಸೊಂಕು ನಿಯಂತ್ರಣ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಾಕ್ ಡೌನ್ ಸಡಿಲಿಕೆ ಮಾಡಲಾಗಿದ್ದು, ನಾಳೆ ಶುಕ್ರವಾರದಿಂದ ಬೆಳಗ್ಗೆ 7 ರಿಂದ 5 ರವರೆಗೆ ಅಂಗಡಿ ಮುಗ್ಗಟ್ಟು ತೆರೆಯಲು ಅವಕಾಶ ಕಲ್ಪಿಸಲಾಗಿದ್ದು, ಸಂಚಾರಕ್ಕೂ ಅವಕಾಶ ನೀಡಲಾಗಿದೆ.


ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಯಿಂದ ಆದೇಶದ ಹಿನ್ನೆಲೆಯಲ್ಲಿ ದ.ಕ ಜಿಲ್ಲಾಧಿಕಾರಿಯಿಂದ ಜಿಲ್ಲಾ ಗೈಡ್ ಲೈನ್ ಬಿಡುಗಡೆ ಮಾಡಲಾಗಿದೆ. ಶನಿವಾರ ಆದಿತ್ಯವಾರ ಎಂದಿನಂತೆ ವಾರಾಂತ್ಯ ಕರ್ಫ್ಯೂ ಇರಲಿದೆ. ಜುಲೈ 5 ರ ತನಕ ಮಾತ್ರ ಪ್ರಸ್ತುತ ಸರ್ಕಾರದ ಆದೇಶ ಜಾರಿಯಲ್ಲಿರಲಿದೆ

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ