ದಲಿತ ಮಹಿಳೆಗೆ ಸಾರ್ವಜನಿಕವಾಗಿ ಥಳಿಸಿದ ಪೊಲೀಸ್ ಅಧಿಕಾರಿ

Prasthutha|

ದಲಿತ ಮಹಿಳೆಯೊಬ್ಬರನ್ನು ಸಾರ್ವಜನಿಕರ ಮುಂದೆ ಪೊಲೀಸರು ಥಳಿಸಿರುವ ಘಟನೆ ಬಿಹಾರದ ಸೀತಾಮರ್ಹಿಯಲ್ಲಿ ನಡೆದಿದೆ.

- Advertisement -

ಪೊಲೀಸರು ಥಳಿಸಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಮವಸ್ತ್ರದಲ್ಲಿಯೇ ಪೋಲೀಸರು ಹೊಡೆಯುತ್ತಿರುವುದನ್ನು ಸ್ಥಳೀಯರು ತಮ್ಮ ಮೊಬೈಲ್ ನಲ್ಲಿ ಚಿತ್ರೀಕರಿಸಿದ್ದಾರೆ.

ಪೊಲೀಸರ ವರ್ತನೆಯ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ದೌರ್ಜನ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಮಹಿಳೆಯನ್ನು ಥಳಿಸಿದವರ ಮೇಲೆ ಕ್ರಮ ತೆಗೆದುಕೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ

Join Whatsapp