ದಾವಣಗೆರೆ: ಖಡ್ಗ ಹಿಡಿದು ಸಂಘಪರಿವಾರದ ಕಾರ್ಯಕರ್ತರಿಂದ ದುರ್ಗಾ ಮಾತಾ ದೌಡ್ ಮೆರವಣಿಗೆ..!

Prasthutha|

ದಾವಣಗೆರೆ: ದಾವಣಗೆರೆಯಲ್ಲಿ ಸಂಘಪರಿವಾರದ ಕಾರ್ಯಕರ್ತರು ಖಡ್ಗ ಹಿಡಿದು ದುರ್ಗಾ ಮಾತಾ ದೌಡ್ ಮೆರವಣಿಗೆ ನಡೆಸಿದರು. ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.

- Advertisement -


ದುರ್ಗಾ ದೌಡ್ ಮೆರವಣಿಗೆ ಶಿವಾಜಿ ವೃತ್ತದಿಂದ ಆರಂಭವಾಗಿ ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿತು.

Join Whatsapp