ಏಕದಿನ ಕ್ರಿಕೆಟ್ ಗೆ ವಿದಾಯ ಘೋಷಿಸಿದ ಡೇವಿಡ್ ವಾರ್ನರ್

Prasthutha|

ಸಿಡ್ನಿ: ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದ ಆಸ್ಟ್ರೇಲಿಯಾದ ಕ್ರಿಕೆಟ್ ತಂಡದ ಬ್ಯಾಟರ್ ಡೇವಿಡ್ ವಾರ್ನರ್, ಏಕದಿನ ಕ್ರಿಕೆಟ್ನಿಂದಲೂ ದೂರ ಸರಿಯುವುದಾಗಿ ಸೋಮವಾರ ಹೇಳಿದ್ದಾರೆ.

- Advertisement -

ಜ.3ರಿಂದ ಪಾಕಿಸ್ತಾನ ವಿರುದ್ಧ ಸಿಡ್ನಿಯಲ್ಲಿ ನಡೆಯುವ ಪಂದ್ಯವು ವಾರ್ನರ್ ಅವರ ವೃತ್ತಿ ಜೀವನದ ಕೊನೆಯ ಟೆಸ್ಟ್ ಪಂದ್ಯವಾಗಲಿದೆ. ಅದಕ್ಕೂ ಮುನ್ನ ಏಕದಿನ ಕ್ರಿಕೆಟ್ನಿಂದ ನಿವೃತ್ತಿ ಘೋಷಿಸಿದ್ದಾರೆ.

Join Whatsapp